IPL ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಸಕ್ಸಸ್ ವಿರಾಟ್ ಮತ್ತು ABD ಗೆ‌ ಇನ್ನೂ ಸಿಕ್ಕಿಲ್ಲ | Oneindia Kannada
VAST
Oneindia Kannada

Oneindia Kannada

1288Subscrice


ಚೊಚ್ಚಲ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ವೇಳೆ ತಂಡದಲ್ಲಿ ಪಾಕ್ ಎಡಗೈ ವೇಗದ ಬೌಲರ್‌ ಸೊಹೈಲ್ ತನ್ವಿರ್, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕಮ್ರಾನ್ ಅಕ್ಮಲ್ ಮತ್ತು ಯೂನಿಸ್ ಖಾನ್ ಚಾಂಪಿಯನ್ ತಂಡದ ಭಾಗವಾಗಿದ್ದರು.

Pakistani players are no longer playing in IPL. But three of his players have also won the title. In 2008, left-arm fast bowlers Sohail Tanvir, Kamran Akmal and Younis Khan were part of the Rajasthan Royals team.