Pause adblock if can't play video
ದರ್ಶನ್, ದುನಿಯಾ ವಿಜಿ ದಾಂಪತ್ಯ ಕಲಹ ಬಯಲು ಮಾಡಿದ ರವಿ ಬೆಳಗೆರೆ | FILMIBEAT KANNADA
Filmibeat Kannada

Filmibeat Kannada

1481Subscrice


ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಪತ್ನಿ ವಿಜಯಲಕ್ಷ್ಮಿಗೆ ಹೊಡೆದಿದ್ದಾರೆ ಎನ್ನುವ ಸುದ್ದಿ ಕೆಲವು ದಿನಗಳ ಹಿಂದೆ ಸದ್ದು ಮಾಡಿತ್ತು. ಈಗ ಈ ಘಟನೆಯ ಬಗ್ಗೆ ಹಿರಿಯ ಪತ್ರಕರ್ತ ರವಿ ಬೆಳಗೆರೆ ಮಾತನಾಡಿದ್ದಾರೆ. ದರ್ಶನ್ ಬಗ್ಗೆ ಮಾತ್ರವಲ್ಲದೆ ನಟ ದುನಿಯ ವಿಜಯ್ ಮತ್ತು ನಿರ್ದೇಶಕ ಓಂ ಪ್ರಕಾಶ್ ಅವರ ಖಾಸಗಿ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

senior journalist Ravi Belagere speak about Darshan and Duniya Vijay personal life.