Pause adblock if can't play video
ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ಕೊಟ್ಟ ಸಿಹಿಸುದ್ದಿ ಏನು ಗೊತ್ತಾ..?

Oneindia Kannada

1204 Subscrice


ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ನ 17 ನಾಯಕರು ಕೊನೆಗೂ ತುಸು ನಿರಾಳರಾಗಿದ್ದಾರೆ. ಒಂದು ತಿಂಗಳಿಗೂ ಅಧಿಕ ಸಮಯದಿಂದ ಗೊಂದಲ, ಆತಂಕದಲ್ಲಿಯೇ ಕಾಲಕಳೆಯುತ್ತಿದ್ದ ಅವರು ಮಂಗಳವಾರದಂದು ಸುಪ್ರೀಂಕೋರ್ಟ್‌ನಿಂದ ಕೊಂಚ ಮಟ್ಟಿಗೆ ಸಕಾರಾತ್ಮಕ ಸ್ಪಂದನೆ ಪಡೆದುಕೊಂಡಿದ್ದಾರೆ.

The Supreme Court finally agreed to hear the plea of disqualified MLAs. Bench has directed registrar to list the plea for hearing.