Pause adblock if can't play video
ದೇಹದ ತೂಕ ಇಳಿಸಿಕೊಳ್ಳಲು ಮಾಡಿಸಿಕೊಂಡ ಶಸ್ತ್ರಚಿಕಿತ್ಸೆಯೇ ಜೀವಕ್ಕೆ ಮುಳುವಾಯ್ತಾ??| Bullet Prakash No More
Filmibeat Kannada

Filmibeat Kannada

1482Subscrice


ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು,ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಲೆಟ್ ಪ್ರಕಾಶ್ ವಿಧಿವಶರಾಗಿದ್ದಾರೆ.

Comedy actor Bullet Prakash, who has been suffering from kidney problems for several days, is in critical condition.and now he is no more.